• ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು

  • Aug 1 2024
  • Duración: 7 m
  • Podcast

ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು

  • Resumen

  • ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು? ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
activate_primeday_promo_in_buybox_DT

Lo que los oyentes dicen sobre ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು

Calificaciones medias de los clientes

Reseñas - Selecciona las pestañas a continuación para cambiar el origen de las reseñas.