• ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು

  • Oct 28 2023
  • Duración: 7 m
  • Podcast

ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು  Por  arte de portada

ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು

  • Resumen

  • ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯರ ಮಹಿಳಾ ಹಕ್ಕುಗಳ ಹೋರಾಟದ ಬಗೆಗಿನ ಪ್ರಶ್ನೆಯೊಂದನ್ನು ಸದ್ಗುರು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
    Más Menos
activate_primeday_promo_in_buybox_DT

Lo que los oyentes dicen sobre ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು

Calificaciones medias de los clientes

Reseñas - Selecciona las pestañas a continuación para cambiar el origen de las reseñas.