• ಮೃತ ವ್ಯಕ್ತಿಯ ಬಟ್ಟೆಗಳು ನಿಮ್ಮ ಮೇಲೆ ಪರಿಣಾಮ ಬೀರಬಲ್ಲವೇ?

  • Jul 13 2024
  • Duración: 14 m
  • Podcast

ಮೃತ ವ್ಯಕ್ತಿಯ ಬಟ್ಟೆಗಳು ನಿಮ್ಮ ಮೇಲೆ ಪರಿಣಾಮ ಬೀರಬಲ್ಲವೇ?  Por  arte de portada

ಮೃತ ವ್ಯಕ್ತಿಯ ಬಟ್ಟೆಗಳು ನಿಮ್ಮ ಮೇಲೆ ಪರಿಣಾಮ ಬೀರಬಲ್ಲವೇ?

  • Resumen

  • ಸದ್ಗುರುಗಳು ಸಾವಿನ ಪ್ರಕ್ರಿಯೆಯ ಬೇಧಿಸುತ್ತಾ, ಸತ್ತವರ ಬಟ್ಟೆಗಳನ್ನು ಏಕೆ ಸುಡಬೇಕು ಅಥವಾ ದೂರ ದೂರ ಪ್ರದೇಶದಲ್ಲಿ ವಿತರಿಸಬೇಕು ಎಂದು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
activate_primeday_promo_in_buybox_DT

Lo que los oyentes dicen sobre ಮೃತ ವ್ಯಕ್ತಿಯ ಬಟ್ಟೆಗಳು ನಿಮ್ಮ ಮೇಲೆ ಪರಿಣಾಮ ಬೀರಬಲ್ಲವೇ?

Calificaciones medias de los clientes

Reseñas - Selecciona las pestañas a continuación para cambiar el origen de las reseñas.