• ಬದುಕು ಏಕಿಷ್ಟು ಕ್ರೂರ?: ಸಮಂತಾರ ಪ್ರಶ್ನೆ

  • Jul 30 2024
  • Length: 13 mins
  • Podcast

ಬದುಕು ಏಕಿಷ್ಟು ಕ್ರೂರ?: ಸಮಂತಾರ ಪ್ರಶ್ನೆ  By  cover art

ಬದುಕು ಏಕಿಷ್ಟು ಕ್ರೂರ?: ಸಮಂತಾರ ಪ್ರಶ್ನೆ

  • Summary

  • ನಮಗೆ ಅನ್ಯಾಯಗಳು ಉಂಟಾಗೋದು ನಮ್ಮ ಹಿಂದಿನ ಕರ್ಮಗಳ ಫಲವೇ ಎಂದು ನಟಿ ಸಮಂತಾ ರುತ್ ಪ್ರಭು ಸದ್ಗುರುಗಳನ್ನು ಕೇಳುತ್ತಾರೆ. ಇದಕ್ಕೆ ಸದ್ಗುರುಗಳ ಪ್ರತಿಕ್ರಿಯೆಯನ್ನು ನೋಡಿ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
activate_primeday_promo_in_buybox_DT

What listeners say about ಬದುಕು ಏಕಿಷ್ಟು ಕ್ರೂರ?: ಸಮಂತಾರ ಪ್ರಶ್ನೆ

Average customer ratings

Reviews - Please select the tabs below to change the source of reviews.