Bahumuki Audiobook By Vivek Shanbhag cover art

Bahumuki

Preview

Get 30 days of Standard free

Auto-renews at $8.99/mo after 30-day trial. Cancel anytime
Try for $0.00
More purchase options

Bahumuki

By: Vivek Shanbhag
Narrated by: Multiple
Try for $0.00

$8.99 a month after 30 days. Cancel anytime.

Buy for $2.99

Buy for $2.99

'ಬಹುಮುಖಿ' ವಿವೇಕ ಶಾನಭಾಗ ಅವರ ನಾಟಕಕೃತಿ. ಅಕ್ಷರ ಪ್ರಕಾಶನದಿಂದ 2008ರಲ್ಲಿ ಪ್ರಕಟಗೊಂಡ ಈ ಕೃತಿ 2020ರಲ್ಲಿ ಮತ್ತೆ ಮರುಮುದ್ರಣಗೊಂಡಿದೆ. ಇದು ಈವತ್ತಿನ ಕಾಲದಲ್ಲಿ ಜರುಗುವ ನಾಟಕ. ರೋಚಕ ಕಥೆಯೊಂದರ ಬೆನ್ನಟ್ಟಿ ಹೋದ ಪತ್ರಕರ್ತನೊಬ್ಬನಿಗೆ ಎದುರಾಗುವ ಜಗತ್ತು ಇಲ್ಲಿ ಹಲವು ಪಾತಳಿಗಳಲ್ಲಿ ಬಿಚ್ಚಿಕೊಳ್ಳುತ್ತ ಹೋಗುತ್ತದೆ. ಅವನು ಸೃಷ್ಟಿಸಿದ ಸುದ್ದಿಯ ಮುಖಾಂತರ ಅವರ ಜೀವನದೊಳಕ್ಕೆ ತರುತ್ತಾರೆ ಮತ್ತು ಆ ಮೂಲಕ ಪಲ್ಲಟದ ನೋವು, ಶಹರದ ಬದುಕಿನ ಢಾಂಬಿಕತೆ, ಪೊಳ್ಳು ಸಂಬಂಧಗಳ ಅಸಹನೀಯತೆ, ನಗರವೆಂಬ ಬೆಂಕಿಯೊಳಗೆ ಧಾವಿಸಿ ಬಿದ್ದು ಉರಿದು ಹೋಗುತ್ತಿರುವ ಜೀವನಕ್ರಮಗಳು ಅನಾವರಣಗೊಳ್ಳುತ್ತವೆ. ನಮ್ಮ ದಿನನಿತ್ಯಗಳನ್ನು ಅನೇಕ ವಿಧಗಳಲ್ಲಿ ಪ್ರಭಾವಿಸುತ್ತಿರುವ ಮಾಧ್ಯಮಗಳು, ಅವು ಹುಟ್ಟಿಸಿದ ಭ್ರಮಾಲೋಕದಲ್ಲಿ ತಾಳತಪ್ಪಿದ ಸಂಬಂಧಗಳು, ಇತಿಹಾಸ-ಕಥನ-ನೆನಪುಗಳನ್ನು ಕುಶಲ ಕುತಂತ್ರದಿಂದ ಬಳಸುವ ಜನರು ನಾಟಕದುದ್ದಕ್ಕೂ ಹಲವು ವೇಶಗಳಲ್ಲಿ ಬರುತ್ತಾರೆ. ಯಾವುದು ಕಥನ, ಯಾವುದು ಇತಿಹಾಸ, ಯಾವುದು ವೈಯಕ್ತಿಕ ದುರಂತ, ಯಾವುದು ಜೀವನೋಪಾಯದ ಕಾಯಕ ಅನ್ನುವುದು ಸ್ಪಷ್ಟವಾಗದ, ಯಾರು ಯಾರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆಂದು ತಿಳಿಯದ ವಿಶ್ವದೊಳಗೆ ಈ ನಾಟಕವಿದೆ.©2022 Storyside IN (P)2022 Storyside IN Asian Drama & Plays World Literature
adbl_web_anon_alc_button_suppression_c
No reviews yet