Episodios

  • ಆನಂದಭರಿತ ಜೀವನ ನಿಮ್ಮದಾಗಬೇಕೆ
    Aug 13 2024
    ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    13 m
  • ವೀಳ್ಯದೆಲೆ & ಅಡಿಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಅದ್ಭುತ ವಿಷಯಗಳು
    Aug 10 2024
    ವೀಳ್ಯದೆಲೆ ಮತ್ತು ಅಡಿಕೆಯ ಮಹತ್ವ, ಅವುಗಳ ಔಷಧೀಯ ಗುಣಗಳು, ವಿಷಕಾರಿ ಅಂಶಗಳನ್ನು ತಟಸ್ಥಗೊಳಿಸುವ ಶಕ್ತಿ ಮತ್ತು ಜೀರ್ಣಕ್ರಿಯೆಯಲ್ಲಿ ಅದರ ಪಾತ್ರವನ್ನು ವಿವರಿಸುತ್ತಾರೆ. ಧಾರ್ಮಿಕ ವಿಧಿಗಳಲ್ಲಿ ವೀಳ್ಯದೆಲೆಯನ್ನು ಬಳಸುವುದರ ಕುರಿತು ಮತ್ತು ಅದು ಹೇಗೆ ಗ್ರಹಿಕೆಯನ್ನು ಹೆಚ್ಚಿಸುತ್ತದೆ ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    16 m
  • ಮಹಾವಿಷ್ಣು ಏಕೆ ಆದಿಶೇಷನ ಮೇಲೆ ಪವಡಿಸುತ್ತಾನೆ?
    Aug 8 2024
    ಮೊಟ್ಟಮೊದಲ ಬಾರಿಗೆ, ಸದ್ಗುರುಗಳು ನಾಗ ಅಥವಾ ಪವಿತ್ರ ಸರ್ಪಗಳ ಅತೀಂದ್ರಿಯ ಆಯಾಮಗಳು, ಆಧ್ಯಾತ್ಮಿಕ ಅನ್ವೇಷಣೆ ಮತ್ತು ಅತೀಂದ್ರಿಯ ಅನ್ವೇಷಣೆಯಲ್ಲಿ ಅವುಗಳ ಮಹತ್ವದ ಕುರಿತು ಮಾತನಾಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    8 m
  • ಹೋಗ್ಲಿ ಬಿಡು" ಅಂತ ಕೈ ಬಿಟ್ರೆ ಎಲ್ಲವೂ ಸರಿ ಹೋಗುತ್ತಾ?
    Aug 6 2024
    ‘ಬಿಟ್ಟುಬಿಡೋದನ್ನ’ ಕಲಿಯುವುದರ ಕುರಿತು ಕೇಳಿದ್ದ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ‘ಬಿಟ್ಟುಬಿಡೋದು’ ‘ಈ ಕ್ಷಣದಲ್ಲಿರಿ’ ಅನ್ನೋ ಇಂದಿನ ಈ ಹೊಸ ಆಧ್ಯಾತ್ಮಿಕ ಬೋಧನೆಗಳಿಂದಾಗುವ ಅಪಾಯದ ಕುರಿತು ಮಾತನಾಡುತ್ತಾರೆ ಹಾಗೂ ಸಮಾಧಾನವನ್ನ ಹುಡುಕುವುದರ ಮತ್ತು ಪರಿಹಾರವನ್ನು ಹುಡುಕುವುದರ ನಡುವಿನ ವ್ಯತ್ಯಾಸವನ್ನು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    12 m
  • ಸದಾ ಯಂಗ್ ಆಗಿರಲು 4 ಟಿಪ್ಸ್
    Aug 3 2024
    ದಿನವಿಡೀ ದೇಹ, ಮನಸ್ಸನ್ನು ಚೈತನ್ಯದಿಂದ ಮತ್ತು ಉಲ್ಲಾಸದಿಂದ ಇಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಸದ್ಗುರುಗಳು ಯೋಗ ವಿಜ್ಞಾನಗಳಿಂದ ಬಂದ ನಾಲ್ಕು ಸಲಹೆಗಳನ್ನು ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    8 m
  • ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು
    Aug 1 2024
    ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು? ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    7 m
  • ಬದುಕು ಏಕಿಷ್ಟು ಕ್ರೂರ?: ಸಮಂತಾರ ಪ್ರಶ್ನೆ
    Jul 30 2024
    ನಮಗೆ ಅನ್ಯಾಯಗಳು ಉಂಟಾಗೋದು ನಮ್ಮ ಹಿಂದಿನ ಕರ್ಮಗಳ ಫಲವೇ ಎಂದು ನಟಿ ಸಮಂತಾ ರುತ್ ಪ್ರಭು ಸದ್ಗುರುಗಳನ್ನು ಕೇಳುತ್ತಾರೆ. ಇದಕ್ಕೆ ಸದ್ಗುರುಗಳ ಪ್ರತಿಕ್ರಿಯೆಯನ್ನು ನೋಡಿ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    13 m
  • ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಲು ಬಯಸಿದ್ದೇನು?
    Jul 27 2024
    ಕೃಷ್ಣನ ಬೋಧನೆಯ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾ, ಜನರು ತಾವು ಮಾಡುವ ಎಲ್ಲ ಕಾರ್ಯಗಳಲ್ಲಿ ತಮ್ಮನ್ನು 'ತೊಡಗಿಸಿಕೊಳ್ಳುವ' ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    10 m